Udyogini Scheme: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ 1.5 ಲಕ್ಷ ರೂ. ಸಹಾಯಧನ
ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ಮಹಿಳೆಯರು ಸ್ವಯಂ ಉದ್ದಿಮೆಯನ್ನು ಸ್ಥಾಪಿಸಲು ಹಾಗೂ ವ್ಯಾಪಾರ ಚಟುವಟಿಕೆಗಳನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗಾಗಿ ಉದ್ಯೋಗಿನಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ಮಹಿಳೆಯರು ಯಾವೇಲ್ಲಾ ಸೌಲಭ್ಯಗಳನ್ನು ಪಡೆಯಬಹುದು? ಎಷ್ಟು ಸಾಲ ಸೌಲಭ್ಯ ದೊರೆಯಲಿದೆ ಎಂಬ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನೆ ಯೋಜನೆ ಸೇರಿದಂತೆ ಮುಂತಾದ ಯೋಜನೆಗಳಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. … Read more