ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಸರ್ಕಾರದಿಂದ ₹50,000 ವರೆಗೆ ಸ್ಕಾಲರ್‌ಶಿಪ್! ಲೇಬರ್ ಕಾರ್ಡ್ ಇದ್ದವರಿಗೆ ‘ಕಲಿಕಾ ಭಾಗ್ಯ’; ಜ.31 ಕೊನೆಯ ದಿನ

Labour Card Scholarship Apply Online copy

ಕಟ್ಟಡ ಕಟ್ಟುವ ಕಾಯಕದಲ್ಲಿ ತೊಡಗಿರುವ ಶ್ರಮಜೀವಿಗಳಿಗೆ ತಮ್ಮ ಮಕ್ಕಳನ್ನಾದರೂ ದೊಡ್ಡ ಶಾಲೆಗೆ ಸೇರಿಸಿ, ಉನ್ನತ ಶಿಕ್ಷಣ ಕೊಡಿಸಬೇಕು ಎಂಬ ಕನಸಿರುತ್ತದೆ. ಆದರೆ, ಕೂಲಿ ಹಣದಲ್ಲಿ ಸಂಸಾರ ನಡೆಸುವುದೇ ಕಷ್ಟವಾಗಿರುವಾಗ ಮಕ್ಕಳ ಫೀಸ್ ಎಲ್ಲಿಂದ ತರುವುದು ಎಂಬ ಚಿಂತೆ ಕಾಡುವುದು ಸಹಜ. ಇಂತಹ ಪೋಷಕರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ‘ಕಲಿಕಾ ಭಾಗ್ಯ’ (Labour Card Scholarship) ಯೋಜನೆಗೆ ಅರ್ಜಿ ಆಹ್ವಾನಿಸಿದ್ದು, ಒಂದನೇ … Read more

Udyogini Scheme: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ 1.5 ಲಕ್ಷ ರೂ. ಸಹಾಯಧನ

Udyogini Scheme Apply Online 2025 Karnataka

ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ಮಹಿಳೆಯರು ಸ್ವಯಂ ಉದ್ದಿಮೆಯನ್ನು ಸ್ಥಾಪಿಸಲು ಹಾಗೂ ವ್ಯಾಪಾರ ಚಟುವಟಿಕೆಗಳನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗಾಗಿ ಉದ್ಯೋಗಿನಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ಮಹಿಳೆಯರು ಯಾವೇಲ್ಲಾ ಸೌಲಭ್ಯಗಳನ್ನು ಪಡೆಯಬಹುದು? ಎಷ್ಟು ಸಾಲ ಸೌಲಭ್ಯ ದೊರೆಯಲಿದೆ ಎಂಬ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನೆ ಯೋಜನೆ ಸೇರಿದಂತೆ ಮುಂತಾದ ಯೋಜನೆಗಳಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. … Read more